2024 ಲೋಕಸಭಾ ಚುನಾವಣೆ
ನಂದವಾಡಗಿ ಚೆಕ್‌ಪೋಸ್ಟಗಳಿಗೆ ಡಿಸಿ ಜಾನಕಿ ಕೆ.ಎಂ. ಭೇಟಿ
ಲೋಕಸಭಾ ಚುನಾವಣೆ-೨೦೨೪ರ ನೀತಿ ಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ. ಎಂ ನಿರಂತರ ಚೆಕ್‌ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುನಗುಂದ ತಾಲೂಕಿನ ನಂದವಾಡಗಿ ಚೆಕ್‌ಪೋಸ್ಟಗಳಿಗೆ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು. ಚೆಕ್‌ಪೋಸ್ಟಗಳಲ್ಲಿ ವಾಹನ ತಪಾಸಣೆ ಮಾಡಲಾದ ಮಾಹಿತಿಯನ್ನು ಪಡೆದುಕೊಂಡರು.