Bharatiya Janata Party ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರುಗಳಿಗೆ ಅಭಿನಂದನಾ ಸಮಾರಂಭ
ಭಾರತೀಯ ಜನತಾ ಪಕ್ಷದ ನೂತನ ಜಿಲ್ಲಾಧ್ಯಕ್ಷರುಗಳಿಗೆ ಬೆಂಗಳೂರಿನ ಜಗನ್ನಾಥ ಭವನದಲ್ಲಿಂದು ಆಯೋಜಿಸಿದ್ದ
ಭಾರತೀಯ ಜನತಾ ಪಕ್ಷದ ರಾಜ್ಯದ ಎಲ್ಲಾ ನೂತನ ಜಿಲ್ಲಾಧ್ಯಕ್ಷರುಗಳಿಗೆ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರ ಸಾರಥ್ಯದಲ್ಲಿ ಅಭಿನಂದನಾ ಕರ‍್ಯಕ್ರಮ ನಡೆಯಿತು.
ರಾಜ್ಯದ ನೂತನ ಜಿಲ್ಲಾಧ್ಯಕ್ಷರುಗಳಿಗೆ ಅಭಿನಂದನಾ ಕರ‍್ಯಕ್ರಮದಲ್ಲಿ ಇದೇ ವೇಳೆ ಜವಾಬ್ದಾರಿಯ ಚುನಾಯಿತ ಪಾತ್ರವನ್ನೂ ನೀಡಲಾಯಿತು.
ಇದೇ ಸಂರ‍್ಭದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ. ಎಸ್.ವಿಜಯೇಂದ್ರ, ಹಾಗೂ ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರಾದ
ಚಲವಾದಿ ನಾರಾಯಣಸ್ವಾಮಿ, ಪಕ್ಷದ ಚುನಾವಣಾ ಸಂಚಾಲಕರಾದ ಶ್ರೀ ಗಣೇಶ್ ಕರ‍್ಣಿಕ್,, ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸ
ದಸ್ಯರಾದ ಸಿ.ಟಿ.ರವಿ, ರಾಜ್ಯ ಪ್ರಧಾನ ಕರ‍್ಯರ‍್ಶಿಗಳಾದ ಪಿ.ರಾಜೀವ, ಪ್ರಿತ೦ಗೌಡ, ನಂದೀಶ್ ರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಪದಾಧಿಕಾರಿಗಳು
ಹಾಗೂ ಎಲ್ಲಾ ನೂತನ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.
ವರದಿ:- ರಾಜೇಶ್. ಎಸ್.ದೇಸಾಯಿ ಬಾಗಲಕೋಟೆ