State-level honour for Basavaraj, son of rural journalist ಗ್ರಾಮೀಣ ಪತ್ರಕರ್ತನ ಪುತ್ರ ಬಸವರಾಜನಿಗೆ ರಾಜ್ಯ ಮಟ್ಟದ ಸನ್ಮಾನ

WhatsApp Group Join Now
Telegram Group Join Now
Instagram Group Join Now
Spread the love

 

 State-level honour for Basavaraj, son of rural journalist ಗ್ರಾಮೀಣ ಪತ್ರಕರ್ತನ ಪುತ್ರ ಬಸವರಾಜನಿಗೆ ರಾಜ್ಯ ಮಟ್ಟದ ಸನ್ಮಾನ

State-level honour for Basavaraj ಗ್ರಾಮೀಣ ಪತ್ರಕರ್ತನ ಪುತ್ರ ಬಸವರಾಜನಿಗೆ ರಾಜ್ಯ ಮಟ್ಟದ ಸನ್ಮಾನ

ಕಂದಗಲ್ಲ : ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಪತ್ರಕರ್ತ ವೀರೇಶ್ ಚ್ ಶಿಂಪಿ ಇವರ ಹಿರಿಯ ಸುಪುತ್ರ ಈ ಸಲದ ದ್ವಿತೀಯ ಪಿ ಯು ಸಿ ಯ ವಿಜ್ಞಾನ ವಿಭಾಗದಲ್ಲಿ ಶೇ ೯೨/೫ ಅಂಕಗಳೊAದಿಗೆ ಪಾಸಾಗಿದ್ದು ಇದನ್ನು ಗಮನಿಸಿ ರಾಜ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ. ಚಾಮರಾಜನಗರ ಜಿಲ್ಲಾ ಹಾಗೂ ಹನೂರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಐತಿಹಾಸಿಕ ಸ್ಥಳ ಚಾಮರಾಜನಗರ ಜಿಲ್ಲೆ ಹನೂರ ತಾಲೂಕಿನ ಮಲೆ ಮಹದೇಶ್ವರ್ ಬೆಟ್ಟದಲ್ಲಿ ನೆಡೆದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ

ರಾಜ್ಯ ಪಶು ಸಂಗೋಪನ ಮತ್ತು ರೇಷ್ಮೆ ಸಚಿವರಾದ ಕೆ ವೆಂಕಟೇಶ್ ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳು, ಜಿಲ್ಲಾ ಎಸ್ ಪಿ ಸಾಹೇಬರು, ಜಿಲ್ಲೆ ಶಾಸಕರುಗಳು ಕಾ ನಿ ಪ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ ಹಾಗೂ ಎಲ್ಲ ಪಧಾಧಿಕಾರಿಗಳ ಮತ್ತು ಸ್ಥಳೀಯ ಮುಖಂಡರುಗಳ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಹಾಗೂ ಗೌರವಕ್ಕೆ ಪಾತ್ರನಾಗಿ ಕಂದಗಲ್ಲ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ ಬಸವರಾಜ್ ವಿ ಶಿಂಪಿ ಯವರನ್ನು ಗ್ರಾಮದ ಪ್ರಗತಿಪರ ರೈತರು ಧಣಿಗಳಾದ ಚನ್ನಪ್ಪಗೌಡ್ರ್ ನಾಡಗೌಡ್ರ ಹಿರಿಯರಾದ ಮಹಾoತೇಶ ಕಡಿವಾಲ, ಮಹಮ್ಮದಸಾಬ ಭಾವಿಕಟ್ಟಿ ಅಮರೇಶ್ ಕೊಡಕೇರಿ ಲಿಂಗರಾಜು ಶಿರಗುಂಪಿ, ಸಂಗಣ್ಣ ಹವಾಲ್ದಾರ, ಪತ್ರಕರ್ತರು

ಬಾಗಲಕೋಟ ಜಿಲ್ಲಾ ಕಾ ನಿ ಪ ಅಧ್ಯಕ್ಷರಾದ ಆನಂದ ಧಲಬಂಜನ ರಾಜ್ಯ ಸಮಿತಿಯ ಮಹೇಶ್ ಅಂಗಡಿ,ಬಿ ಬಾಬು,ನಾಗೇಶ್ ನಿಲೋಗಲ್ಲ ಇಲಕಲ್ಲ

ಕಾ ನಿ ಪ ಅಧ್ಯಕ್ಷರಾದ ವಿನೋದ್ ಬಾರಿಗಿಡದ, ಜಾಕಿರಹುಸೇನ್ ತಾಳಿಕೋಟಿ, ಪ್ರಕಾಶ ಗುಳೇದಗುಡ್ಡ,ಗುರು ಗಾಣಿಗೇರ ಭೀಮಣ್ಣ ಗಾಣಿಗೇರ, ಸೇರಿದಂತೆ ಕಂದಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು,ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಅಭಿನಂದಿಸಿದ್ದಾರೆ.


Spread the love

Leave a Comment

error: Content is protected !!