Lorry bursts into flames in the middle of the road; major disaster averted ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; ತಪ್ಪಿದ ಭಾರಿ ಅನಾಹುತ

WhatsApp Group Join Now
Telegram Group Join Now
Instagram Group Join Now
Spread the love

Lorry bursts into flames in the middle of the road; major disaster averted ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; ತಪ್ಪಿದ ಭಾರಿ ಅನಾಹುತ

Lorry bursts into flames  ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ; ತಪ್ಪಿದ ಭಾರಿ ಅನಾಹುತ

ಇಳಕಲ್ಲ: ಹುನಗುಂದ ಮಾರ್ಗದತ್ತ ತೆರಳುತ್ತಿದ್ದ ಲಾರಿಯೊಂದು ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದ ಸಮೀಪ ಶನಿವಾರ (ನ.೨೧) ನಡೆದಿದೆ.

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ

ಬೆಂಕಿಯ ಕೆನ್ನಾಲಿಗೆ ಇಡೀ ಲಾರಿಯನ್ನು ಆವರಿಸಿದೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,

ಅದೃಷ್ಟವಶಾತ್ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Leave a Comment

error: Content is protected !!