Accident ಟಂಟಂ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಂಭೀರ ಗಾಯ
ಬಾಗಲಕೋಟ : ಜಿಲ್ಲೆಯ ಇಳಕಲ್‌ದ ಎಪಿಎಂಸಿ ಹತ್ತಿರ ಟಂಟಂ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ
ಬೈಕ್ ಸವಾರನಿಗೆ ಗಂಭೀರಗಾಯವಾದ ಘಟನೆ ಜನೇವರಿ 10 ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನಡೆದಿದೆ.
ಬೈಕ್ ಸವಾರ ಶಿವಕುಮಾರ ಹಿರೇಮಠ ಎಂದು ಗುರುತಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ
ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೋಲಿಸ್‌ರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.