ಸಿಎಂ ಸ್ಥಾನದ ಕುರಿತು ಸಚಿವರ ಹೇಳಿಕೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅಸಮಾಧಾನ
ಮುಖ್ಯಮಂತ್ರಿ ಸ್ಥಾನದ ಕುರಿತು ಕೆಲವು ಸಚಿವರು ಮಾತನಾಡುತ್ತಿದ್ದು ಇದು ವಿರೋಧ ಪಕ್ಷದವರಿಗೆ
ಆಹಾರವಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ
ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಕೆಲವು ಸಚಿವರು ದೆಹಲಿಗೆ ಹೋಗುವುದು, ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡುತ್ತಿದ್ದು
ಇದು ಸಾರ್ವಜನಿಕ ಚರ್ಚೆಯಾಗುತ್ತಿದೆ.ವಿರೋಧ ಪಕ್ಷದವರಿಗೆ ಆಹಾರ ವಾಗುತ್ತಿದೆ.
ಕಾರ್ಯಕರ್ತರು ಬೇಸರಗೊಂಡಿದ್ದಾರೆ.ಗ್ಯಾರAಟಿ ಯೋಜನೆಯ ಬದಲಾಗಿ ಇದೇ ಸುದ್ದಿ ಹರಿದಾಡುತ್ತಿದೆ.
ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯಗಳಲ್ಲಿ ಭಾಗಿಯಾದ ಎಲ್ಲಾ ಸಚಿವರಿಗೆ.