ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಗುರುವಾರದಂದು ಸಾಯಂಕಾಲ ೬ ಗಂಟೆಯ ಸುಮಾರಿಗೆ ಯುಗಾದಿ ವರ್ಷದ ಮೊದಲ ಮಳೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸುರಿದಿದೆ.
ಮಳೆ ಸುರಿದ್ದಿದ್ದರಿಂದ ಬಿಸಿಲಿನ ಬೇಗೆಯಲ್ಲಿದ್ದ ಜನತೆಗೆ ಮಳೆರಾಯನ ಆಗಮನದಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ತಂಪಾದ ವಾತಾವರಣವನ್ನು ನೀಡಿದ್ದು ಜನತೆಯ ಮುಖದಲ್ಲಿ ಮಂದಹಾಸವನ್ನು ಮೂಡಿಸಿದೆ.