ಅಡ್ಡಪಲ್ಲಕ್ಕಿಗೆ ಪೂಜೆ ಸಲ್ಲಿಸಿದ ಮಾಜಿ ಶಾಸಕ ಡಿ.ಜಿ.ಪಾಟೀಲ ದಂಪತಿಗಳು
ಬಾಗಲಕೋಟ: ಜಿಲ್ಲೆಯ ಇಳಕಲ್‌ದ ಚಿತ್ತರಗಿ ಶ್ರೀವಿಜಯ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ
ವಚನಕಟ್ಟಿನ ಅಡ್ಡಪಲ್ಲಕ್ಕಿಗೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಪತ್ನಿ ದೇವಮ್ಮ ಪಾಟೀಲ
ವಿಶೇಷ ಪೂಜೆಯನ್ನು ಸಲ್ಲಿಸಿ ತಮ್ಮ ಭಕ್ತಿಯನ್ನು ಮೆರೆದರು.
ಈ ಸಮಯದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಮಾಜಿ ಶಾಸಕರಿಗೆ ಸಾಥ್ ನೀಡಿದರು.