Focus on children: Minister Lakshmi Hebbalkar ಮಕ್ಕಳ ಕಡೆ ಗಮನಹರಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

WhatsApp Group Join Now
Telegram Group Join Now
Instagram Group Join Now
Spread the love

 


ಮಕ್ಕಳ ಕಡೆ ಗಮನಹರಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 

ಮಕ್ಕಳ ಕಡೆ ಗಮನಹರಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಅವರು ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ. ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ.

 

ಪ್ರತಿಯೊಬ್ಬರಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಸಚಿವರು ಮನವಿ ಮಾಡಿದ್ದಾರೆ.


Spread the love

Leave a Comment

error: Content is protected !!