ಹುನಗುಂದ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಯನ್ನು ತಾಲೂಕಾ ಅಧ್ಯಕ್ಷ ಶರಣು ಗಾಣಿಗೇರ ಶುಕ್ರವಾರದಂದು ಉದ್ಘಾಟಿಸಿದರು. ನಂತರ ಮಾತನಾಡಿದ ದಿನನಿತ್ಯ ಸಾವಿರಾರು ಜನರು ಪಟ್ಟಣಕ್ಕೆ ಆಗಮಿಸುತ್ತಾರೆ. ಬಿರು ಬೇಸಿಗೆಯ ಸಮಯದಲ್ಲಿ ನೀರಿನ ದಾಹವನ್ನು ತೀರಿಸಿಕೊಳ್ಳು ಕರವೇ ವತಿಯಿಂದ ಶುದ್ದ ಕುಡಿಯುವ ನೀರಿನ ಅವರಟಿಗೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ಈ ಸಮಯದಲ್ಲಿ ಪದಾಧಿಕಾರಿಗಳು ಇದ್ದರು. News : Aayan Ganiger