ಜಮಖಂಡಿಯಲ್ಲಿ ವಿದ್ಯುತ್ ತಂತಿ ತಗುಲಿ : ಯುವಕ ಸಾವು
ಜಮಖಂಡಿ : ಕಟ್ಟಡ ಕಾಮಗಾರಿ ಮಾಡುವ ಮುನ್ನ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಂಗಳವಾರದAದು ಜರುಗಿದೆ.
ಬಾಗಲಕೋಟ ಜಿಲ್ಲೆಯ ಜಮಖಂಡಿ ನಗರದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ವಿಠಲ ಕಟವಾಣಿ (22) ಎಂದು ಗುರುತಿಸಲಾಗಿದೆ.ಮೃತ ಯುವಕ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದವನಾಗಿದ್ದು, ಈ ಘಟನಾ ಸ್ಥಳಕ್ಕೆ ಜಮಖಂಡಿ ಶ ಹರ್ ಠಾಣೆಯ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ.