Janaspandan sabha at Ilakal on 27th June ಜೂನ್ ೨೭ ರಂದು ಇಳಕಲ್‌ದಲ್ಲಿ ಜನಸ್ಪಂದನ ಸಭೆ

WhatsApp Group Join Now
Telegram Group Join Now
Instagram Group Join Now
Spread the love

Janaspandan sabha at Ilakal on 27th June ಜೂನ್ ೨೭ ರಂದು ಇಳಕಲ್‌ದಲ್ಲಿ ಜನಸ್ಪಂದನ ಸಭೆ

ಜೂನ್ ೨೭ ರಂದು ಇಳಕಲ್‌ದಲ್ಲಿ ಜನಸ್ಪಂದನ ಸಭೆ

 

ಬಾಗಲಕೋಟ ಜಿಲ್ಲೆಯ ಇಳಕಲ್‌ದ ತಹಸೀಲ್ದಾರ ಕಚೇರಿಯಲ್ಲಿ ಜೂನ್ ೨೭ ಗುರುವಾರದಂದು ಜನಸ್ಪಂದನ ಸಭೆ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ ಸತೀಶ್ ಕೂಡಲಗಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಸಂಪರ್ಕ ಸಭೆಯಲ್ಲಿ

 

ಬಾಗಲಕೋಟೆ ಜಿಲ್ಲಾಧಿಕಾರಿ ಕೆ ಎಂ ಜಾನಕಿ ,ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಶಶಿಧರ ಕುರೇರ, ಬಾಗಲಕೋಟೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.

 

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

 

 


Spread the love

Leave a Comment

error: Content is protected !!