KPTCL officials are focusing on the electric pole inviting danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬ

WhatsApp Group Join Now
Telegram Group Join Now
Instagram Group Join Now
Spread the love

KPTCL officials are focusing on the electric pole inviting danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬ

 

danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬ

 

ಬಾಗಲಕೋಟ ಜಿಲ್ಲೆಯ ಇಳಕಲ್ ಸಮೀಪದ ದಾಸಬಾಳ ಗ್ರಾಮದ ಮಲ್ಲಪ್ಪ ಕೆಂಗಲ್ ಅವರ ಹೊಲದಲ್ಲಿ ಇರುವ ಟಿಸಿಯ ಕಂಬಗಳು ಸಂಪೂರ್ಣವಾಗಿ ತನ್ನ ಶಕ್ತಿಯನ್ನು ಕಳೆದುಕೊಂಡಿದ್ದು ಅವಾಗೋ ಇವಾಗೋ ಬೀಳುವ ಸ್ಥಿತಿಯಲ್ಲಿ ಇದ್ದು ಆನಾಹುತಕ್ಕೆ ಆಹ್ವಾನವನ್ನು ನೀಡುತ್ತಿದೆ.

ಈ ವಿದ್ಯುತ್ ಕಂಬದಿAದಲೇ ದಾಸಬಾಳ ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು. ಹೊಲದಲ್ಲಿ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾಗ ಅಥವಾ ದನ ಕರುಗಳನ್ನು ಮೇಯಿಸಲು ಬಂದಾಗ ಏನಾದರೂ ವಿದ್ಯುತ್ ಕಂಬ ಬಿದ್ದರೆ ಅದಕ್ಕೆ ಹೊಣೆ ಯಾರಾಗುತ್ತಾರೆ.KPTCL officials are focusing on the electric pole inviting danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಈ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳಿಗೆ ಗ್ರಾಮದ ರೈತರು ಹಲವಾರು ಬಾರಿ ಮನವಿ ಮಾಡಿಕೊಂಡರೂ ದುರಸ್ಥಿಗೊಳಿಸದೇ ಇರುವದು ದುರಾದೃಷಕ್ಟರ ಸಂಗತಿಯಾಗಿದೆ. ಸದ್ಯ ಮಳೆಗಾಲ ಆರಂಭವಾಗಿ ಹೆಚ್ಚು ಮಳೆ ಮತ್ತು ಗಾಳಿ ಬೀಸಿದರೆ ಮುಂದಾಗುವ ಅನಾಹುತಕ್ಕೆ ಸಂಬAಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ.

KPTCL officials are focusing on the electric pole inviting danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಲೋಕಸಭೆ ಚುನಾವಣೆಯಲ್ಲಿ ಗ್ರಾಮದ ಜನರು ಗ್ರಾಮಕ್ಕೆ ಬೇಕಾಗಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಒದಗಿಸುವಂತೆ ಪಟ್ಟು ಹಿಡಿದು ಮತದಾನವನ್ನು ಬಹಿಷ್ಕರಿಸಿದ್ದರು. ಸ್ಥಳಕ್ಕೆ ಆಗಮಿಸಿದ್ದ ಶಾಸಕರು ಮತ್ತು ತಹಸೀಲ್ದಾರರು ಗ್ರಾಮದ ಜನರ ಮನವೊಲಿಸಿ ಚುನಾವಣೆ ಮುಗಿದ ನಂತರ ನಿಮ್ಮ ಸಮಸ್ಯೆಗಳನ್ನು ಆದಷ್ಟು ಬೇಗನೆ ಪರಿಹರಿಸುತ್ತೇವೆ ಎಂದು ಹೇಳಿದ್ದು ಇಲ್ಲಿ ಸ್ಮರಿಸಬಹುದು.KPTCL officials are focusing on the electric pole inviting danger ಕೆಪಿಟಿಸಿಎಲ್ ಅಧಿಕಾರಿಗಳೇ ಇತ್ತ ಕಡೆ ಗಮನಹರಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬ

 

ಇನ್ನೇನು ಚುನಾವಣೆ ಮುಗಿದು ಫಲಿತಾಂಶವೂ ಬಂದಿದೆ ಇನ್ನಾದರೂ ಗ್ರಾಮಕ್ಕೆ ಮೂಲಭೂತ ಸೌಕರ್ಯ ಹಾಗೂ ವಿದ್ಯುತ್ ಕಂಬದ ದುರಸ್ಥಿಕಾರ್ಯವನ್ನು ಮಾಡುತ್ತಾರೆನೋ ಕಾದು ನೋಡಬೇಕಾಗಿದೆ.

  • ಕಂಬಗಳ ಬದಲಾವಣೆಯ ಕಾಮಗಾರಿಗೆ ಟೆಂಡರ್ ಆಗಿದೆ ಆದರೆ ಗುತ್ತಿಗೆದಾರರು ಇನ್ನೂ ಕೆಲಸ ಆರಂಭಿಸಿಲ್ಲ ಅವರಿಗೆ ಕೆಲಸ ಮಾಡಲು ಒತ್ತಾಯಿಸಲಾಗುವದು ಶಿವಪ್ಪ ನಂದವಾಡಗಿ ಕರಡಿ ಕೆಪಿಟಿಸಿಎಲ್ ಅಧಿಕಾರಿ

ವರದಿ: ಭೀಮಣ್ಣ ಗಾಣಿಗೇರ                                 

 

 


Spread the love

Leave a Comment

error: Content is protected !!