Maharshi Valmiki Jayanti ಕರವೇ ಧರಣಿ ಸತ್ಯಾಗ್ರಹ ವೇದಿಕೆಯಲ್ಲಿಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಇಳಕಲ್: ಕರ್ನಾಟಕ ರಕ್ಷಣಾ ವೇದಿಕೆ ಇಳಕಲ್ ಘಟಕದ ವತಿಯಿಂದ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಅದೇ ವೇದಿಕೆಯಲ್ಲಿ ಅಮರ ಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಯಿತು.
ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಮಯದಲ್ಲಿ ರಕ್ಷಣಾ ವೇದಿಕೆಯ ತಾಲೂಕಾ ಅಧ್ಯಕ್ಷ ಮಹಾಂತೇಶ ಗೌಡ ವಂಕಲಕುAಟಿ, ಅಶೋಕ್ ಪೂಜಾರಿ, ಶ್ರೀನಿವಾಸ ಮಾರಾ, ಭಾಷಾ ಕಲಕಬಂಡಿ, ಸಿರಾಜ್ ಖಾಜಿ, ಮಹಾಂತೇಶ ಯಲಬರ್ತಿ ಉಪಸ್ಥಿತರಿದ್ದರು.





