ಪಿ. ಎಂ. ಶ್ರೀ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪಿ. ಎಂ. ಶ್ರೀ ನರೇಂದ್ರ ಮೋದಿ ಅವರಿಗೆ ರಷ್ಯಾದ ಒಕ್ಕೂಟದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ಟಲ್ ಅನ್ನು ಪ್ರದಾನ ಮಾಡಲಾಗಿದೆ.
ಮಾಸ್ಕೋ ನಲ್ಲಿ ಅಧ್ಯಕ್ಷಪುಟಿನ್ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, “ಘನತೆವೆತ್ತ ಮತ್ತು ನನ್ನ ಸ್ನೇಹಿತ ಪುಟಿನ್ವರಿಗೆ, ಈ ಭವ್ಯ ಸ್ವಾಗತ ಮತ್ತು ಗೌರವಕ್ಕಾಗಿ ನಾನು ನಿಮಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ಭಾರತದ ಚುನಾವಣೆಯಲ್ಲಿ ನಾವು ಅಭೂತಪೂರ್ವ ವಿಜಯವನ್ನು ಪಡೆದಿದ್ದೇವೆ. ನಿಮ್ಮ ಶುಭಾಶಯಗಳಿಗೆ ನಾನು ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಮಾರ್ಚ್ನಲ್ಲಿ ನೀವೂ ಸಹ ಚುನಾವಣೆಯಲ್ಲಿ ದೊಡ್ಡ ಗೆಲುವು ದಾಖಲಿಸಿದ್ದೀರಿ. ನಾನು ಮತ್ತೊಮ್ಮೆ ನಿಮಗೆ ಶುಭ ಹಾರೈಸುತ್ತೇನೆ ” #Moscow ನಲ್ಲಿ ಅಧ್ಯಕ್ಷ ಪುಟಿನ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, “ಘನತೆವೆತ್ತ ಮತ್ತು ನನ್ನ ಸ್ನೇಹಿತ ಪುಟಿನ್, ಈ ಭವ್ಯ ಸ್ವಾಗತ ಮತ್ತು ಗೌರವಕ್ಕಾಗಿ ನಾನು ನಿಮಗೆ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ಮಾರ್ಚ್ನಲ್ಲಿ ನೀವೂ ಸಹ ಚುನಾವಣೆಯಲ್ಲಿ ದೊಡ್ಡ ಗೆಲುವು ದಾಖಲಿಸಿದ್ದೀರಿ. ನಾನು ಮತ್ತೊಮ್ಮೆ ನಿಮಗೆ ಶುಭ ಹಾರೈಸುತ್ತೇನೆ “ಎಂದ ಅವರು ಕಳೆದ 40ವರ್ಷಗಳಿಂದ ಭಾರತ ಭಯೋತ್ಪಾದನೆಯನ್ನು ಎದುರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ , ಮಾಸ್ಕೋದಲ್ಲಿ ನಡೆದ ಭಯೋತ್ಪಾದಕ ಘಟನೆಗಳನ್ನು ನೆನೆದು ಎಲ್ಲಾ ರೀತಿಯ ಭಯೋತ್ಪಾದನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದರು.