Government Employees Association ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಪರಶುರಾಮ ಪಮ್ಮಾರ ಆಯ್ಕೆ
ಇಳಕಲ್ : ಇಳಕಲ್ ತಾಲೂಕು ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಂಸ್ಥಾಪಕ ಅಧ್ಯಕ್ಷ ಶಿಕ್ಷಕ ಪರಶುರಾಮ ಪಮ್ಮಾರ ಮರು ಆಯ್ಕೆಗೊಂಡಿದ್ದಾರೆ.
ಸಂಘದ ರಾಜ್ಯ ಪ್ರತಿನಿಧಿಯಾಗಿ ಗ್ರೇಡ್ ಟು ತಹಸೀಲ್ದಾರ ಈಶ್ವರ ಗಡ್ಡಿ ,ತಾಲೂಕು ಸಂಘದ ಕೋಶಾಧಿಕಾರಿಯಾಗಿ
ಶರಣಬಸು ಕೊಣ್ಣೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವರದಿ: ಭೀಮಣ್ಣ ಗಾಣಿಗೇರ (ಇಳಕಲ್ಲ)