Parents should keep an eye on the children: Bagalkot District Collector KM Janaki ಮಕ್ಕಳ ಮೇಲೆ ಪಾಲಕರ ನಿಗಾ ಇರಲಿ : ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ

WhatsApp Group Join Now
Telegram Group Join Now
Instagram Group Join Now
Spread the love

 

 ಮಕ್ಕಳ ಮೇಲೆ ಪಾಲಕರ ನಿಗಾ ಇರಲಿ : ಜಿಲ್ಲಾಧಿಕಾರಿ ಕೆ.ಎಂ.ಜಾನಕಿ

ಮಕ್ಕಳ ಮೇಲೆ ಪಾಲಕರ ನಿಗಾ ಇರಲಿ : ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ

 

ಬಾಗಲಕೋಟೆ :  ಮಕ್ಕಳು ಶಾಲಾ, ಕಾಲೇಜು ಅವಧಿಯಲ್ಲಿ ಸಮಾನ ವಯಸ್ಕರ ಜೊತೆಗೆ ಮೋಜಿಗಾಗಿ ಈಜಾಡಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಸಂಭವಿಸುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, ಮಕ್ಕಳ ಪಾಲಕರು ಮಕ್ಕಳ ಮೇಲೆ ನಿಗಾವಹಿಸುವಂತೆ ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ. ಎಂ ಕೋರಿದ್ದಾರೆ.

ಪಾಲಕರು ತಮ್ಮ ಮಕ್ಕಳನ್ನು ಕೆರೆ, ನದಿ, ನದಿ, ಜಾಕೆವೆಲ್ ಹಾಗೂ ಇತರೆ ನೀರಿನ ಮೂಲಗಳ ಕಡೆಗೆ ಈಜಲು ಬಿಡದೇ ಮನೆಯಲ್ಲಿಯೇ ರಜಾ ಅವಧಿಗಳನ್ನು ಸಂತೋಷದಿAದ ಕಳೆಯುವಂತೆ ನೋಡಿಕೊಳ್ಳಲು ಕೋರಿದ್ದಾರೆ.

 


Spread the love

Leave a Comment

error: Content is protected !!