baby monkey ನಾಯಿ ದಾಳಿಗೆ ತುತ್ತಾಗುತ್ತಿದ್ದ ಕೋತಿಮರಿಯನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಜನರು
ಬಾಗಲಕೋಟ ಜಿಲ್ಲೆಯ ಬಾದಾಮಿ ಪಟ್ಟಣದ ಪ್ರವಾಸಿ ಮಂದಿರದ ಹತ್ತಿರದಲ್ಲಿ ಕೋತಿ ಮರಿಗೆ
ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದವು ಅಲ್ಲಿಂದ ಸಾರ್ವಜನಿಕರು ಗಾಯಗೊಂಡ
ಕೋತಿ ಮರಿಯನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಸದ್ಯ ಕೋತಿ ಮರಿಯ ಆರೋಗ್ಯ ಗುಣವಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿಯನ್ನು ನೀಡಿದ್ದಾರೆ.