Statewide action to prevent feticide: Minister Dinesh Gundurao ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

WhatsApp Group Join Now
Telegram Group Join Now
Instagram Group Join Now
Spread the love

 Statewide action to prevent feticide: Minister Dinesh Gundurao ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

 

ಬಾಗಲಕೋಟ : ಜಿಲ್ಲೆಯ ಮಹಾಲಿಂಗಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿದ್ದು, ಜಿಲ್ಲೆಗೆ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಚರ್ಚೆ ಮಾಡಿ, ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲೆಯ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಈಗಾಗಲೇ ಮಹಾಲಿಂಗಪುರ ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.


Spread the love

Leave a Comment

error: Content is protected !!