Tribute to former Prime Minister Dr. Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ಗೆ ಶ್ರದ್ದಾಂಜಲಿ ಸಲ್ಲಿಕೆ

WhatsApp Group Join Now
Telegram Group Join Now
Instagram Group Join Now
Spread the love

Tribute to former Prime Minister Dr. Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ಗೆ ಶ್ರದ್ದಾಂಜಲಿ ಸಲ್ಲಿಕೆ

Prime Minister Dr. Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ಗೆ ಶ್ರದ್ದಾಂಜಲಿ ಸಲ್ಲಿಕೆ

ಇಳಕಲ್ : ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹುನಗುಂದ ಹಾಗೂ ಇಳಕಲ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ

ವತಿಯಿಂದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಭೆಯನ್ನು ಶುಕ್ರವಾರದಂದು ನಡೆಯಿತು.

ಸಭೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಮಾತನಾಡಿ ಮಾಜಿ

ಪ್ರಧಾನಿ ಡಾ.ಮನಮೋಹನ್ ಸಿಂಗ್ ಜೀವನ ಸಾಧನೆಗಳನ್ನು ಸ್ಮರಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ದಾಂಜಲಿಯನ್ನು ಸಲ್ಲಿಸಿದರು.Tribute to former Prime Minister Dr. Manmohan Singh ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ಗೆ ಶ್ರದ್ದಾಂಜಲಿ ಸಲ್ಲಿಕೆಈ ಸಮಯದಲ್ಲಿ ಇಳಕಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ರಜಾಕ್ ತಟಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ

ಆಮದಿಹಾಳ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ಅರುಣ ಬಿಜ್ಜಳ, ಹುನಗುಂದ ಬ್ಲಾಕ್ ಹಿಂದುಳಿದ

ವಿಭಾಗದ ಅಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ, ಮುಖಂಡರಾದ ಭಾಷಾಸಾಬ ಸಿಂಗನಗುತ್ತಿ,

ಅಹ್ಮದ್ ಸಾಬ್ ಬಾಗವಾನ, ಶಿವಾನಂದ ಮುಚಖಂಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಭೀಮಣ್ಣ ಗಾಣಿಗೇರ (ಇಳಕಲ್ಲ)


Spread the love

Leave a Comment

error: Content is protected !!