ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವಿಗಿಡಾದ ಘಟನೆ ಬನಹಟ್ಟಿ ಠಾಣಾ ವ್ಯಾಪ್ತಿಯಲ್ಲಿ ಸೋಮವಾರದಂದು ನಡೆದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.